RT @Dhananjayaka: ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ
ನೀಡಿ ನೀಡಿ ಕೆಟ್ಟರು ನಿಜವಿಲ್ಲದೆ
ಮಾಡುವ ನೀಡುವ ನಿಜಗುಣವುಳ್ಳಡೆ
ಕೂಡಿಕೊಂಬ ನಮ್ಮ ಕೂಡಲಸಂಗಮದೇವ.
ಬಸವ ಜಯಂತಿಯ…