Income tax department missing in Karnataka since elections!!
10 ಶಾಸಕರು ಮೊದಲ ಹಂತದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜೀನಾಮೆ ನೀಡಿರುವ ಅತೃಪ್ತರಿಗೆ 12 ಸಚಿವ ಸ್ಥಾನ ಕಾಯ್ದಿರಿಸಿ, ಇನ್ನೊಂದು ಹಂತದಲ್ಲಿ ಉಳಿದವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.#Cabinet #BJP https://t.co/pOwRyubDPf
— ಪ್ರಜಾವಾಣಿ|Prajavani (@prajavani) July 31, 2019