ಅವರು ನಮ್ಮ ದುಡ್ಡಿಗೆ “ನಾಮ” ಹಾಕಾವ್ರೆ.
ಅದಕ್ಕೆ
ಸಾಲ ಮಾಡ್ತಾ ಇದ್ದೀವಿ ಅಂತ ಹೇಳಿದ್ರೆ ಸಾಕಾಗಿತ್ತು.
GST ಪರಿಹಾರದ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನೀಡಿದ ಎರಡು ಆಯ್ಕೆಗಳ ಮೌಲ್ಯಮಾಪನದ ನಂತರ ರಾಜ್ಯ ಸರ್ಕಾರವು ಆಯ್ಕೆ 1ರ ಅಡಿಯಲ್ಲಿ ಒಟ್ಟು 18,289 ಕೋಟಿ ರೂ. ಪರಿಹಾರ ಪಡೆಯುವ ಆಯ್ಕೆಯನ್ನು ಕರ್ನಾಟಕ ತನ್ನ ಆದ್ಯತೆಯನ್ನಾಗಿ ತೀರ್ಮಾನಿಸಿದೆ. ಪ್ರಸ್ತುತ ಹಣಕಾಸು ವರ್ಷದಲ್ಲಿ ಆದಾಯ ಹೆಚ್ಚಳಕ್ಕೆ ಇದು ಸಹಕಾರಿಯಾಗಲಿದೆ.@PMOIndia @FinMinIndia pic.twitter.com/pn83QrLjhV
— CM of Karnataka (@CMofKarnataka) September 2, 2020