ಕಳಬೇಡ, ಕೊಲಬೇಡ, ಹುಸಿಯ ನುಡಿಯಲುಬೇಡ
ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ
ತನ್ನ ಬಣ್ಣಿಸಬೇಡ , ಇದಿರು ಹಳೆಯಲುಬೇಡ
ಇದೆ ಅಂತರಂಗ ಶುದ್ದಿ, ಇದೆ ಬಹಿರಂಗ ಶುದ್ದಿ.