RT @Vktkv: ಇಷ್ಟುಕಾಲ ಒಟ್ಟಿಗಿದ್ದು ಎಷ್ಟು ಬೆರೆತರೂ
ಅರಿತೆವೇನು ನಾವು ನಮ್ಮ ಅಂತರಾಳವ?

ಕಡಲ ಮೇಲೆ ಸಾವಿರಾರು ಮೈಲಿ ಸಾಗಿಯೂ
ನೀರಿನಾಳ ತಿಳಿಯಿತೇನು ಹಾಯಿದೋಣಿಗೆ?

ಸ…

RT @prajavani: ‘1939ರಲ್ಲಿ ಇಬ್ಬರ ನಡುವೆ ಮೂಡಿದ್ದ ಒಡಕು ತಾತ್ಕಾಲಿಕ. ಅವರ ಒಟ್ಟು ಸಂಬಂಧವನ್ನು ಗಮನಿಸಿದರೆ ಪರಸ್ಪರರ ನಡುವೆ ಪ್ರೀತಿ, ಬಾಂಧವ್ಯ, ಗೌರವ ಕಾಣಬಹುದಾಗಿ…